ರಾಜ್ಯ
ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ: ಎಲ್ಲಾ ನೇಮಕಾತಿಯಲ್ಲೂ ವಯೋಮಿತಿ 3 ವರ್ಷ ಸಡಿಲಗೊಳಿಸಿದ ರಾಜ್ಯ ಸರ್ಕಾರ
ರಾಜ್ಯ ಸರ್ಕಾರ ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ 3 ವರ್ಷಗಳ ಸಡಿಲಿಕೆ ಮಾಡಿ ಆದೇಶಿಸಿದೆ. ಈ ಮೂಲಕ ಉದ್ಯೋಗಾಂಕ್ಷಿಗಳಿಗೆ ದಸರಾ ಕೊಡುಗೆ ನೀಡಿದೆ. ಕಳೆದ ವಾರ ಧಾರವಾಡದಲ್ಲಿ…
