ಬೆಂಗಳೂರು
ಬೆಂಗಳೂರಿನಲ್ಲಿ 16ನೇ ಮಹಡಿಯಿಂದ ಬಿದ್ದು ಇಂಜಿನಿಯರ್ ವಿದ್ಯಾರ್ಥಿ ಸಾವು
ಯುರೋಪ್ ನಲ್ಲಿ ಇತ್ತೀಚೆಗಷ್ಟೇ ಇಂಜಿನಿಯರಿಂಗ್ ಶಿಕ್ಷಣ ಮುಗಿಸಿ ಮರಳಿದ್ದ 26 ವರ್ಷದ ಯುವಕ 16ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನಿಕ್ಷೇಪ್ ಬಂಗೇರಾ (26) ಮೃತಪಟ್ಟಿದ್ದಾರೆ. ನಿಕ್ಷೇಪ್…
