ದೇಶ
12,000 ವರ್ಷಗಳ ನಂತರ ಇಥಿಯೋಪಿಯಾ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಸಾಗಿದ ಬೂದಿ
ಇಥಿಯೋಪಿಯಾದಲ್ಲಿ 12,000 ವರ್ಷಗಳ ನಂತರ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಇದರ ಬೂದಿ ಭಾರತದತ್ತ ಮುನ್ನುಗ್ಗುತ್ತಿದೆ. ಇದರಿಂದ ವಿಮಾನ ಸಂಚಾರದಲ್ಲಿ ಎಚ್ಚರಿಕೆ ವಹಿಸುವಂತೆ ಭಾರತೀಯ ವಿಮಾನಗಳಿಗೆ ಎಚ್ಚರಿಕೆ ನೀಡಲಾಗಿದೆ. ಹೈಲಿ ಗೊಬ್ಬಿ ಜ್ವಾಲಾಮುಖಿ 12 ಸಾವಿರ ವರ್ಷಗಳ ನಂತರ ಸ್ಫೋಟಗೊಂಡಿದ್ದು, ಮತ್ತೊಮ್ಮೆ ಚಟುವಟಿಕೆ ಆರಂಭಗೊಂಡಿದ್ದು,…
