ರಾಜ್ಯ
ಎತ್ತಿನಹೊಳೆ ಯೋಜನೆಗೆ ಅರಣ್ಯ ಪ್ರದೇಶ ಬಳಕೆಗೆ ಕೇಂದ್ರ ಷರತ್ತಿನ ಒಪ್ಪಿಗೆ
ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಮತ್ತು ತುಮಕೂರು ಜಿಲ್ಲೆಗಳ 277 ಎಕರೆ (111 ಹೆಕ್ಟೇರ್) ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಷರತ್ತುಬದ್ಧ ಅನುಮತಿ ನೀಡಿದೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಇದೇ ಮಾರ್ಚ್ 9ರಂದು ರಾಜ್ಯಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಕೇಂದ್ರ…
