ಬೆಂಗಳೂರು
ಬೆಂಗಳೂರಿನ ಕಟ್ಟಡದಲ್ಲಿ ಬೆಂಕಿ ಅವಘಢ: 19 ಇವಿ ಬೈಕ್‌ಗಳು ಭಸ್ಮ
ಬೆಂಗಳೂರಿನ ಯಲಚೇನಹಳ್ಳಿ ಬಳಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಢದಲ್ಲಿ 19 ಇವಿ ಬೈಕ್‌ಗಳು ಸುಟ್ಟು ಕರಕಲಾಗಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿದೆ. ಕನಕಪುರ ಮುಖ್ಯರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ಬೇಸ್ಮೆಂಟ್‌ನಲ್ಲಿದ್ದ ಇವಿ ಬೈಕ್ ಚಾರ್ಜಿಂಗ್ ಪಾಯಿಂಟ್ ಓವರ್…
