ತಂತ್ರಜ್ಞಾನ
5,765 ಇವಿ ಚಾರ್ಜಿಂಗ್ ಸ್ಟೇಷನ್ ಹೊಂದಿರುವ ಕರ್ನಾಟಕ ದೇಶದಲ್ಲೇ ನಂ.1: ವರದಿ
ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡುವ ಕರ್ನಾಟಕ, ರಾಷ್ಟ್ರದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವೆಹಿಕಲ್ (ಇವಿ) ಚಾರ್ಜಿಂಗ್ ಸ್ಟೇಷನ್ಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಇಂಧನ ಸಚಿವಾಲಯದ ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ ಬಿಡುಗಡೆ ಮಾಡಿರುವ…
