ದೇಶ
ನಾಳೆಯಿಂದ ಸಿಬಿಎಸ್ ಇ 10, 12ನೇ ತರಗತಿ ಪರೀಕ್ಷೆ: ಮಾರ್ಗಸೂಚಿ ಪ್ರಕಟ
ದೇಶಾದ್ಯಂತ ಸಿಬಿಎಸ್ ಇ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ) 10 ಮತ್ತು 12ನೇ ತರಗತಿಯ ಪರೀಕ್ಷೆಗಳು ಶನಿವಾರದಿಂದ ಆರಂಭಗೊಳ್ಳಲಿವೆ. ಫೆಬ್ರವರಿ 15ರಂದು ಆರಂಭಗೊಳ್ಳಲಿರುವ ಪರೀಕ್ಷೆಯಲ್ಲಿ 42 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಭಾರತ ಅಲ್ಲದೇ 26 ವಿದೇಶಗಳಲ್ಲಿ ಸೇರಿದಂತೆ…
