ಬೆಂಗಳೂರು
ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿ ಸಿಡಿತದಿಂದ ಸರಣಿ ಅವಘಡಗಳು ಸಂಭವಿಸಿವೆ. ಪಟಾಕಿ ಸಿಡಿಸುವ ವೇಳೆ ಹಾಗೂ ಇತರರು ಸಿಡಿಸುವುದನ್ನು ನೋಡುತ್ತಿದ್ದ ಸಂದರ್ಭದಲ್ಲಿ ಗಾಯಗೊಂಡವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ. ಪಟಾಕಿ ಸಿಡಿತದಿಂದ ಗಾಯಗೊಂಡವರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ…
