ವಿದೇಶ
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ!
16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಿ ಆಸ್ಟ್ರೇಲಿಯಾ ಸಂಸತ್ ಮಸೂದೆ ಅಂಗೀಕರಿಸುವ ಮೂಲಕ ಐತಿಹಾಸಿಕ ನಿರ್ಧಾರ ಕೈಗೊಂಡಿದೆ. ಜಗತ್ತಿನ ಅತ್ಯಂತ ಜನಪ್ರಿಯ ಜಾಲತಾಣಗಳಾದ ಫೇಸ್ ಬುಕ್, ಇನ್ ಸ್ಟಾಗ್ರಾಂ ಮತ್ತು ಎಕ್ಸ್ ಗಳನ್ನು ಇನ್ನು ಮುಂದೆ ಆಸ್ಟ್ರೇಲಿಯಾದ ಅಪ್ರಾಪ್ತರು…
