ರಾಜ್ಯ
120ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ, ಕ್ಲಿನಿಕ್ ಗೆ ತಲಾ 50,000 ರೂ. ದಂಡ ವಸೂಲು!
ರಾಯಚೂರು ನಗರ ಸೇರಿ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದ್ದ 120ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್ ಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬಂದ್ ಮಾಡಲಾಗಿದೆ. ಕೆಪಿಎಂಇ ರಿಜಿಸ್ಟ್ರೇಷನ್ ಇಲ್ಲದೆ ಅಲೋಪತಿ ಚಿಕಿತ್ಸೆ ನೀಡುತ್ತಿರುವ ಆಯುಷ್ ವೈದ್ಯರು ಸೇರಿದಂತೆ ನಕಲಿ ವೈದ್ಯರು ನಡೆಸುತ್ತಿದ್ದ ಕ್ಲಿನಿಕ್ ಗಳ…
