ಅಪರಾಧ
ಸಿಎಂ, ಸಚಿವರ ನಕಲಿ ಸಹಿ ಹಾಕಿ 30 ಜನರಿಗೆ ವಂಚಿಸಿದ ಭೂಪ ಅರೆಸ್ಟ್!
ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದೇನೆ. ನಿಮ್ಮ ಮಕ್ಕಳಿಗೆ ದುಡ್ಡು ಕೊಟ್ಟರೆ ಕೆಲಸ ಕೊಡಿಸುತ್ತೇನೆ ಎಂಬದು ನಂಬಿಸಿ ಸುಮಾರು ೩೦ಕ್ಕೂ ಹೆಚ್ಚು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಪೊಲೀಸರು ಮಂಡ್ಯದಲ್ಲಿ ಬಂಧಿಸಿದ್ದಾರೆ. ಮಂಡ್ಯ ನಗರದ ತಾವರೆಗೆರೆ ನಿವಾಸಿ ಹೆಚ್.ಸಿ.ವೆಂಕಟೇಶ್ ಬಂಧಿತ ವಂಚಕ. ತಾನೊಬ್ಬ…
