ಅಪರಾಧ
ನಕಲಿ ಔಷಧ ಕಿಂಗ್ ಪಿನ್ ಬೆಂಗಳೂರಿನಲ್ಲಿ ಸೆರೆ
ಬೆಂಗಳೂರು: ರಾಮನಗರದ ದೊಡ್ಡೇರಿ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾಗಿದ್ದ ನಕಲಿ ಔಷಧ ಜಾಲ ಪ್ರಕರಣದ ಕಿಂಗ್‌ಪಿನ್ ಪ್ರಶಾಂತ್ ರಂಜನ್ ಬಾಬುನನ್ನು ವಿಶೇಷ ತನಿಖಾ ತಂಡ (ಎಸ್ ಐಟಿ) ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಬಂಧಿಸಿದ್ದಾರೆ. ಅಜರ್‌ಬೈಜಾನ್‌ನಿಂದ ಬೆಳಿಗ್ಗೆ ವಾಪಸಾದ ಕಿಂಗ್‌ಪಿನ್ ಪ್ರಶಾಂತ್ ರಂಜನ್ ನನ್ನು ದೇವನಹಳ್ಳಿಯ…
