ಅಪರಾಧ
2 ವರ್ಷಗಳಿಂದ ಪೊಲೀಸರನ್ನೇ ಯಾಮಾರಿಸುತ್ತಿದ್ದ ನಕಲಿ ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್!
ಎರಡು ವರ್ಷಗಳಿಂದ ನಕಲಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಪೊಲೀಸ್ ಅಕಾಡೆಮಿಯಲ್ಲಿಯೇ ಇದ್ದು ಪೊಲೀಸರನ್ನೇ ಯಾಮಾರಿಸುತ್ತಿದ್ದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ. ರಾಜಸ್ಥಾನ್ ಪೊಲೀಸ್ ಅಕಾಡೆಮಿಯಲ್ಲಿಯೇ ಪೊಲೀಸ್ ಸಮವಸ್ತ್ರ ಧರಿಸಿ ತರಬೇತಿಯಲ್ಲಿ ಪಾಲ್ಗೊಂಡಿದ್ದೂ ಅಲ್ಲದೇ ಅಲ್ಲದೇ ಹಿರಿಯ ಅಧಿಕಾರಿಗಳ ಜೊತೆ ಫೋಟೊ…
