ಅಪರಾಧ
ಚಲಿಸುವ ವ್ಯಾನ್ ನಲ್ಲಿ ಮಹಿಳೆ ಮೇಲೆ 2 ಗಂಟೆ ಅತ್ಯಾಚಾರ ಎಸಗಿ ರಸ್ತೆಯಲ್ಲಿ ಬಿಸಾಕಿದ ಕಿಡಿಗೇಡಿಗಳು!
ಚಲಿಸುವ ವ್ಯಾನ್ ನಲ್ಲಿ 28 ವರ್ಷದ ಮಹಿಳೆ ಮೇಲೆ 2 ಗಂಟೆಗಳ ನಿರಂತರ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ನಂತರ ರಸ್ತೆಯಲ್ಲಿ ಬಿಸಾಕಿ ಹೋದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್ ನಲ್ಲಿ ನಡೆದಿದೆ. ಸೋಮವಾರ ಮತ್ತು ಮಂಗಳವಾರದ ನಡುವೆ ರಾತ್ರಿ…
