ರಾಜ್ಯ
ಪ್ರತಿಭಟನೆಗೆ ಬಂದಿದ್ದ ರೈತ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವು
ಭೂಸ್ವಾಧೀನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದ ರೈತ ಮೆಜೆಸ್ಟಿಕ್ ರಸ್ತೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ ಮೈಸೂರು ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕರುಬರ ಹುಂಡಿ ನಿವಾಸಿ ಈಶ್ವರ್ (50) ಮೃತಪಟ್ಟಿದ್ದಾರೆ. ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ…
