ರಾಜ್ಯ
ಭೂ ಸ್ವಾಧೀನ ಕುರಿತು ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 4: ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು…
