Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು

Tag: farmers protest

belagavi news
ರಾಜ್ಯ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ

ಬೆಳಗಾವಿ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಪಡಿಸುವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬುಧವಾರ ರಾತ್ರಿ ನಡೆದ 5ನೇ ಸುತ್ತಿನ ಸಭೆಯಲ್ಲೂ ಅಂತಿಮ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ರೈತರ ಹೋರಾಟ ತೀವ್ರ ಸ್ವರೂಪ…

farmers protest
ರಾಜ್ಯ

ಕೇಂದ್ರದ ಜೊತೆ ರೈತರ ಮಾತುಕತೆ ವಿಫಲ: ರೈತರಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಗೆ ಕರೆ

ಕೇಂದ್ರ ಸರ್ಕಾರದೊಂದಿಗೆ ನವದೆಹಲಿಯಲ್ಲಿ ಸೋಮವಾರ ನಡೆದ ರೈತರ ನಿಯೋಗದ ಸಭೆ ಯಾವುದೇ ಫಲಪ್ರದವಾಗದ ಹಿನ್ನೆಲೆಯಲ್ಲಿ, ಕರ್ನಾಟಕ ಹಾಗೂ ಮಹಾರಾಷ್ಟ್ರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳನ್ನು ಮಂಗಳವಾರದಿಂದ ಅನಿರ್ದಿಷ್ಟಾವಧಿ ಕಾಲ ಬಂದ್ ಮಾಡಲಾಗುವುದು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ ಎಚ್ಚರಿಸಿದ್ದಾರೆ.…

farmers protest
ರಾಜ್ಯ

100ಕ್ಕೂ ಅಧಿಕ ಕಬ್ಬಿನ ಟ್ರ್ಯಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿ: ತನಿಖೆಗೆ ಸಚಿವ ಶಿವಾನಂದ ಪಾಟೀಲ ಆದೇಶ

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ 100ಕ್ಕೂ ಅಧಿಕ ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರ್ಯಾಲಿ ಹಾಗೂ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣವನ್ನು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ ತನಿಖೆಗೆ ಆದೇಶಿಸಿದ್ದಾರೆ. ಮುಧೋಳ ತಾಲೂಕಿನ…

farmers protest
ದೇಶ

ಬಾಗಲಕೋಟೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಬ್ಬು ಬೆಳೆಗಾರರ ಪ್ರತಿಭಟನೆ: 100ಕ್ಕೂ ಅಧಿಕ ಟ್ರ್ಯಾಕ್ಟರ್ ಟ್ರ್ಯಾಲಿಗೆ ಬೆಂಕಿ

ಕಬ್ಬಿಗೆ 3500 ರೂ.ದರ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ಪಡೆದಿದ್ದು, 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರ್ಯಾಲಿಗಳು ಬೆಂಕಿಗೆ ಆಹುತಿಯಾಗಿವೆ. ರಾಜ್ಯಾದ್ಯಂತ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಸಿಎಂ ನೇತೃತ್ವದಲ್ಲಿ…

siddaramiah
ರಾಜ್ಯ

ಕಬ್ಬು ಬೆಳೆಗಾರರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಕಬ್ಬು ದರ ನಿಗದಿ 3,300 ರೂ.ಗೆ ಏರಿಕೆ

ಕಬ್ಬು ಬೆಳೆಗಾರರ ಬೇಡಿಕೆಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ 3,300 ರೂ. ನಿಗದಿ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜೊತೆ ಸಭೆ ನಡೆಸಿದ ನಂತರ ಕಬ್ಬು ಪ್ರತಿ…

farmers protest
ರಾಜ್ಯ

ಕಬ್ಬು ಬೆಳೆಗಾರರ ಜೊತೆ ಸಂಧಾನ ವಿಫಲ: ರಾಜ್ಯ ಸರ್ಕಾರಕ್ಕೆ ಗಡುವು

ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ 3,500 ರೂಪಾಯಿ ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿತ್ತುರುವ ರೈತರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಧಾನ ಸಭೆ ವಿಫಲವಾಗಿದೆ. ಸುವರ್ಣ ವಿಧಾನಸೌಧದ ಪ್ರವೇಶ ದ್ವಾರದ ಎದುರು ಸಮಾವೇಶಗೊಂಡಿದ್ದ ಪ್ರತಿಭಟನಾಕಾರರು ಮತ್ತು ಸರ್ಕಾರದ ಪ್ರತಿನಿಧಿಯಾಗಿ…

farmers protest
ದೇಶ

ರೈತರ ಮೇಲೆ ಅಶ್ರುವಾಯು ಸಿಡಿಸಿದ ಪೊಲೀಸರು: 8 ಮಂದಿಗೆ ಗಾಯ

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ 5 ವರ್ಷ ಹಳೆಯ ಬೇಡಿಕೆಗಳಿಗೆ ಆಗ್ರಹಿಸಿ ರೈತರು ಆರಂಭಿಸಿದ `ದೆಹಲಿ ಚಲೋ’ ಪ್ರತಿಭಟನೆ ವೇಳೆ ಪೊಲೀಸರು ಅಶ್ರುವಾಯು ಸಿಡಿಸಿದ್ದರಿಂದ 8 ರೈತರು ಗಾಯಗೊಂಡಿದ್ದಾರೆ. ದೆಹಲಿ ಸಮೀಪದ ಹರಿಯಾಣ ಮತ್ತು ಪಂಜಾಬ್ ಗಡಿಯ ಸಮೀಪದ ಶಂಬು ಎಂಬ…

ತಾಜಾ ಸುದ್ದಿ

ಬ್ಯಾಡಗಿ ಮೆಣಸಿನಕಾಯಿ ದರ ಕುಸಿತ: ಹಾವೇರಿ ಎಪಿಎಂಸಿ ಕಚೇರಿ ಮೇಲೆ ರೈತರ ದಾಳಿ!

ಬ್ಯಾಡಗಿ ಮೆಣಸಿಕಾಯಿ ದರ ಕುಸಿತದಿಂದ ಆಕ್ರೋಶಗೊಂಡ ರೈತರು ಹಾವೇರಿ ಎಪಿಎಂಸಿ ಕಚೇರಿ ಮೇಲೆ ದಾಳಿ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ಸೋಮವಾರ ನಡೆದಿದೆ. ಸೋಮವಾರ ಬೆಳಿಗ್ಗೆ ಹಾವೇರಿ ಜಿಲ್ಲೆಯ ಎಪಿಎಂಸಿ ಮಾರುಕಟ್ಟೆಯಲ್ಲಿ ದಿಢೀರನೆ ಬ್ಯಾಡಗಿ ಮೆಣಸಿನಕಾಯಿ ದರ ಕುಸಿತ ಕಂಡಿತು.…