ರಾಜ್ಯದ 37 ಲಕ್ಷ ರೈತರಿಗೆ 28,000 ಕೋಟಿ ರೂ. ವಿತರಣೆ ಗುರಿ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37 ಲಕ್ಷ ರೈತರಿಗೆ 28 ಸಾವಿರ ಕೋಟಿ ರೂ. ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲವನ್ನು ಸಿಗುವುದನ್ನು ಖಾತ್ರಿಪಡಿಸಬೇಕು ಎಂದು…
