ಕ್ರೀಡೆ
ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ಸಹಾಯಕ ಕೋಚ್ ಆಗಿ ಶ್ರೀಧರ್ ನೇಮಕ!
ಭಾರತ ತಂಡದ ಮಾಜಿ ಫೀಲ್ಡಿಂಗ್ ಕೋಚ್ ರಾಮಕೃಷ್ಣನ್ ಶ್ರೀಧರ್ ಆಫ್ಘಾನಿಸ್ತಾನ ಕ್ರಿಕೆಟ್ ತಂಡದ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದಾರೆ. ಭಾರತ ಕ್ರಿಕೆಟ್ ತಂಡದಲ್ಲಿ 2014ರಿಂದ ಸತತ 7 ವರ್ಷಗಳ ಕಾಲ ಫೀಲ್ಡಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಆರ್.ಶ್ರೀಧರ್…
