ದೇಶ
ತಮಿಳುನಾಡಿನ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ಮಗು ಸೇರಿ 6 ಮಂದಿ ದುರ್ಮರಣ
ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಗು ಸೇರಿ ಕನಿಷ್ಠ 6 ಮಂದಿ ಮೃತಪಟ್ಟ ದಾರುಣ ಘಟನೆ ತಮಿಳುನಾಡಿ ದಿಂಡಗಲ್ ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ತಿರುಚ್ಚಿ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.…
