ದೇಶ
ಆಂಧ್ರಪ್ರದೇಶ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಢ: ಒಬ್ಬ ಪ್ರಯಾಣಿಕ ಸಾವು!
ವಿಶಾಖಪಟ್ಟಣಂ: ಆಂಧ್ರ ಪ್ರದೇಶದಲ್ಲಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಸಂಭವಿಸಿದ ಅಗ್ನಿ ದುರಂತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು ಹಲವಾರು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ಸುಮಾರು 66 ಕಿ.ಮೀ ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್ಪ್ರೆಸ್ನ ಎರಡು…
