ಕ್ರೀಡೆ
ಕಾಂಗರೂ ನೆಲದಲ್ಲಿ ಭಾರತ ಐತಿಹಾಸಿಕ ಗೆಲುವು: ಆಸೀಸ್ ಗೆ 295 ರನ್ ಸೋಲು!
ಸಂಘಟಿತ ಪ್ರದರ್ಶನ ನೀಡಿದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ 295 ರನ್ ಗಳ ಭಾರೀ ಅಂತರದಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಕಾಂಗರೂ ನೆಲದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಪರ್ತ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ 534 ರನ್ ಗಳ ಕಠಿಣ ಗುರಿ…
