ರಾಜ್ಯ
ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ಉದ್ಘಾಟಿಸಿ ಅವರು ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು…
