ಅಪರಾಧ
8 ಮದುವೆ, ಸಾಲ ಕೊಡಿಸ್ತೀನಿ ಅಂತ 38 ಕೋಟಿ ವಂಚಿಸಿದ ನಕಲಿ ಜೆಡಿಎಸ್ ಅಲ್ಪಸಂಖ್ಯಾತ ಕಾರ್ಯಾಧ್ಯಕ್ಷೆ!
ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಹೇಳಿಕೊಂಡು 8 ಮದುವೆ ಆಗಿದ್ದೂ ಅಲ್ಲದೇ ಸಾಲ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿ ಸಿಕ್ಕಿಬಿದ್ದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಉಡುಪಿ ನಿವಾಸಿ ತಬುಸುಮ್ ತಾಜ್ (40) 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ ಎಂದು…
