ದೇಶ
ದೇಶಾದ್ಯಂತ 1,000ಕ್ಕೂ ಹೆಚ್ಚು ವಿಮಾನ ಸಂಚಾರ ರದ್ದು: ಲಕ್ಷಾಂತರ ಪ್ರಯಾಣಿಕರ ಪರದಾಟ!
ಬೆಂಗಳೂರು ಸೇರಿದಂತೆ ದೇಶಾದ್ಯಂತದ ಪ್ರಮುಖ ಮಹಾನಗರಗಳಲ್ಲಿಇಂಡಿಗೋ ಏರ್‌ಲೈನ್ಸ್ ಸೇವೆಗಳು ಅಸ್ತವ್ಯಸ್ತಗೊಂಡಿದ್ದು, 1,000ಕ್ಕೂ ಹೆಚ್ಚು ವಿಮಾನಗಳು ರದ್ದುಗೊಂಡಿವೆ. ಇದರಿಂದ ಲಕ್ಷಾಂತರ ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಪರದಾಡುವಂತಾಗಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅಂಕಿಅಂಶಗಳ ಪ್ರಕಾರ, ಪರಿಶೀಲನಾ ಅವಧಿಯಲ್ಲಿ ಬರೋಬ್ಬರಿ 1,232 ಇಂಡಿಗೋ ವಿಮಾನಗಳನ್ನು ರದ್ದುಗೊಳಿಸಲಾಗಿದೆ.…
