Tag: flood
ಕಲ್ಯಾಣ ಕರ್ನಾಟಕದ ಪರಿಹಾರ ವಿತರಣೆ ಮಾಹಿತಿ ನೀಡಲು ರಾಜ್ಯ ಸರ್ಕಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಗಡುವು
ಬೆಂಗಳೂರು: ಕಲ್ಯಾಣ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಿಗೆ ಈವರೆಗೆ ಏನೆಲ್ಲಾ ಪರಿಹಾರ ಒದಗಿಸಲಾಗಿದೆ ಎಂಬ ಬಗ್ಗೆ 48 ಗಂಟೆಗಳಲ್ಲಿ ಜನತೆಗೆ ಸಮಗ್ರ ಮಾಹಿತಿ ನೀಡಿಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ…
ಪ್ರವಾಹದಿಂದ 10 ಲಕ್ಷ ಹೆಕ್ಟೇರ್ ಬೆಳೆ ಹಾನಿ: 2200 ಕೋಟಿ ಪರಿಹಾರಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕಕ್ಕೂ 2,200 ಕೋಟಿ ರೂ. ಪ್ರವಾಹ ಪರಿಹಾರ ಮೊತ್ತ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರವಾಹ ಪೀಡಿತ ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ…
ಹವಾಮಾನ ವೈಪರಿತ್ಯದಿಂದ ಅಪಾಯದಲ್ಲಿವೆ ದೇಶದ ನದಿಗಳು!
ನವದೆಹಲಿ: ಗಂಗಾನದಿಯ ಉಕ್ಕುವ ನೀರು ಬಿಹಾರ ಮತ್ತು ಉತ್ತರ ಪ್ರದೇಶದ ವಿಶಾಲ ಪ್ರದೇಶಗಳನ್ನು ಮುಳುಗಿಸಿ, ಲಕ್ಷಾಂತರ ಜನರನ್ನು ಸ್ಥಳಾಂತರಗೊಳಿಸಿದ್ದು, ಹಳ್ಳಿಗಳು ಮತ್ತು ಕೃಷಿಭೂಮಿಯನ್ನು ನಾಶಪಡಿಸಿದೆ. ಭಾರೀ ಮಳೆಗಾಲದ ಮಳೆ ನದಿಯನ್ನು ಉಕ್ಕುವಂತೆ ಮಾಡಿ, ಅಣೆಕಟ್ಟುಗಳನ್ನು ಒಡೆದು, ಗ್ರಾಮಾಂತರ ಪ್ರದೇಶಗಳು ಮತ್ತು ಕೃಷಿ…
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಗೆ 51 ಮಂದಿ ಬಲಿ, 22 ಮಂದಿ ನಾಪತ್ತೆ
ಹಿಮಾಚಲ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತಗಳು ಮುಂದುವರಿಯುತ್ತಿದ್ದು, ಇದುವರೆಗೆ 51 ಮಂದಿ ಮೃತಪಟ್ಟಿದ್ದು, 22 ಮಂದಿ ನಾಪತ್ತೆಯಾಗಿದ್ದಾರೆ. ಜೂನ್ 20ರಿಂದ ಜುಲೈ 1ರವರೆಗೆ ಮುಂಗಾರು ಮಳೆಯ ಅಬ್ಬರದಿಂದ ಹಿಮಾಚಲ ಪ್ರದೇಶದ 12 ಜಿಲ್ಲೆಗಳು ತತ್ತರಿಸುತ್ತಿದ್ದು, ದಿನದಿಂದ…
ಸ್ಪೇನ್ ರಾಜ, ಪ್ರಧಾನಿಗೆ ಕೆಸರು ಎರಚಿ ಆಕ್ರೋಶ ವ್ಯಕ್ತಪಡಿಸಿದ ಜನ!
ಪ್ರವಾಹ ಪೀಡಿತ ವೆಲೆನ್ಸಿಯಾಗೆ ಭೇಟಿ ನೀಡಿದ ಫ್ರಾನ್ಸ್ ರಾಜ ಹಾಗೂ ಪ್ರಧಾನಿಗೆ ಸ್ಥಳೀಯರು ಕೆಸರು ಎರಚಿ ಪ್ರತಿಭಟಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದ್ದು, ಕನಿಷ್ಠ 200 ಮಂದಿ ಅಸುನೀಗಿದ್ದರು. ವೆಲೆನ್ಸಿಯಾ ನಗರದ ಬಹುತೇಕ…
50 ವರ್ಷದಲ್ಲೇ ಭೀಕರ ಮಳೆ: ಸ್ಪೇನ್ ನಲ್ಲಿ 158ಕ್ಕೆ ಏರಿದ ಸಾವಿನ ಸಂಖ್ಯೆ
ಯುರೋಪ್ ಇತಿಹಾಸದಲ್ಲೇ ಬಿದ್ದ ಭಾರೀ ಮಳೆಗೆ ಸ್ಪೇನ್ ತತ್ತರಿಸಿದ್ದು, ಸಾವಿನ ಸಂಖ್ಯೆ 158ಕ್ಕೆ ಏರಿಕೆಯಾಗಿದೆ. ವೆಲೆನ್ಸಿಯಾ ಪ್ರದೇಶದಲ್ಲಿ ಸತತ 8 ಗಂಟೆಗಳ ಕಾಲ ಸುರಿದ ಮಳೆಗೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು…
ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಗುಜರಾತ್ ನ 10 ನದಿಗಳು: ಹೈಅಲರ್ಟ್ ಘೋಷಣೆ
2 ಗಂಟೆಯಲ್ಲಿ ಬರೂಚ್ ಜಿಲ್ಲೆಯಲ್ಲಿ ಸುಮಾರು 120 ಮಿ.ಮೀ.ನಷ್ಟು ಭಾರೀ ಮಳೆಯಾಗಿದ್ದರಿಂದ ಜನರು ತತ್ತರಿಸಿದ್ದು, ಗುಜರಾತ್ 10 ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಹೈಅಲರ್ಟ್ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಗುಜರಾತ್ ನಲ್ಲಿ ಎರಡು ದಿನಗಳ ಬಿಡುವಿನ ನಂತರ ಭಾರೀ…
ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ
ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದರು. ನೀರಾವರಿ…
ಹಿಮಚಲ ಪ್ರದೇಶದಲ್ಲಿ ಮತ್ತೆ ಭೂಕುಸಿತ, ಪ್ರವಾಹಕ್ಕೆ ಕೊಚ್ಚಿ ಹೋದ 128 ರಸ್ತೆ!
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಮತ್ತೆ ಸಂಭವಿಸಿದ ಭೂಕುಸಿತಗಳಿಂದ ಪ್ರವಾಹಜ ಪರಿಸ್ಥಿತಿ ನಿರ್ಮಾಣವಾಗಿದ್ದು, 128 ರಸ್ತೆಗಳು ಸಂಪರ್ಕ ಕಡಿತಗೊಂಡಿವೆ. ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿಯ ಭಾರೀ ಮಳೆ ಆಗಸ್ಟ್ 16ರವರೆಗೆ…
