ರಾಜ್ಯ
ಬೆಂಗಳೂರಿನಲ್ಲಿ 943 ಟನ್ ಆಹಾರ ವ್ಯರ್ಥ: ಸಿಎಂ ಸಿದ್ದರಾಮಯ್ಯ ಕಳವಳ
ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.…
