ತಾಜಾ ಸುದ್ದಿ
ಬಿಜೆಪಿ ಪಾದಯಾತ್ರೆ ವೇಳೆ 30 ಹಗರಣಗಳನ್ನು ಬಿಚ್ಚಿಡ್ತಿವಿ: ಡಿಸಿಎಂ ಡಿಕೆ ಶಿವಕುಮಾರ್
ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಎದುರಿಸಲು ರಾಜ್ಯ ಸರ್ಕಾರ ಸಜ್ಜಾಗಿದ್ದು, ದಿನಕ್ಕೊಂದರಂತೆ 30 ಹಗರಣಗಳನ್ನು ಜನರ ಮುಂದೆ ಇಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಾದಯಾತ್ರೆಯಿಂದ ಜೆಡಿಎಸ್ ಹಿಂದೆ ಸರಿದಿರುವುದು ರಾಜಕೀಯ…
