ತಾಜಾ ಸುದ್ದಿ
ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 200 ಭಾರತೀಯರು: ಅದಾನಿ ಹಿಂದಿಕ್ಕಿದ ಮುಖೇಶ್ ಅಂಬಾನಿ!
ಫೋರ್ಬ್ಸ್ ಬಿಡುಗಡೆ ಮಾಡಿದ 2024ರ ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಭಾರತೀಯರ ಸಂಖ್ಯೆ 200ಕ್ಕೇರಿದೆ. ಇದೇ ವೇಳೆ ಗೌತಮ್ ಅದಾನಿ ಅವರನ್ನು ಹಿಂದಿಕ್ಕಿರುವ ಮುಖೇಶ್ ಅಂಬಾನಿ ಅಗ್ರಸ್ಥಾನಕ್ಕೇರಿದ್ದಾರೆ. ಮುಖೇಶ್ ಅಂಬಾನಿ ಒಟ್ಟಾರೆ ಆಸ್ತಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.40ರಷ್ಟು ಏರಿಕೆಯಾಗಿದೆ.…
