ರಾಜ್ಯ
ಕಬಿನಿಯಲ್ಲಿ ಈಜಲು ಹೋದ ಅರಣ್ಯ ರಕ್ಷಕ ಸಾವು
ಮೈಸೂರಿನ ಅರಣ್ಯ ಇಲಾಖೆಯ ಕ್ಯಾಂಪ್ ಮುಂಭಾಗವೇ ಹರಿಯುತ್ತಿದ್ದ ಕಬಿನಿ ಹಿನ್ನೀರಿನಲ್ಲಿ ಈಜಲು ಹೋಗಿದ್ದ ಅರಣ್ಯ ರಕ್ಷಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಹೆಚ್. ಡಿ. ಕೋಟೆ ತಾಲೂಕಿನ ಅಂಕನಾಥಪುರ ಗ್ರಾಮದ ಸುಪ್ರೀತ್ (36) ಮೃತಪಟ್ಟಿದ್ದಾರೆ. ಬುಧವಾರ ಸುಪ್ರೀತ್ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ರಾತ್ರಿ…
