ರಾಜ್ಯ
ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 11 ವಿದೇಶಿ ಪ್ರಜೆಗಳು ಬಂಧನ
ಬೆಂಗಳೂರಿನಲ್ಲಿ ಸೂಕ್ತ ದಾಖಲಾತಿಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದ 11 ಮಂದಿ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಬಂಧಿತ ವಿದೇಶಿ ಪ್ರಜೆಗಳನ್ನು ಎಫ್ಆರ್ಆರ್ಓ ಮುಂದೆ ಹಾಜರು ಪಡಿಸಲಾಗಿದೆ. ಅವರ ಆದೇಶದಂತೆ ವಿದೇಶಿ ಬಂಧನ ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ಕುಮಾರ್ ಸಿಂಗ್…
