ರಾಜಕೀಯ
ಒಬ್ಬರಿಂದ ಕಾಂಗ್ರೆಸ್ ಪಕ್ಷ ಇಲ್ಲ, ಹೈಕಮಾಂಡ್ ಗೆ ನಾಯಕತ್ವದ ಗೊಂದಲ ಇಲ್ಲ: ಮಲ್ಲಿಕಾರ್ಜುನ ಖರ್ಗೆ
ನನ್ನಿಂದ ಕಾಂಗ್ರೆಸ್ ಪಕ್ಷಕ್ಕೆ ಗೆಲುವಾಗಿದೆ. ನನ್ನಿಂದ ಪಕ್ಷ ಇದೆ ಎಂದು ಯಾರೂ ಹೇಳಬಾರದು. ಕಾಂಗ್ರೆಸ್ ಪಕ್ಷ ಯಾರೊಬ್ಬರಿಂದ ಇಲ್ಲ. ಎಲ್ಲರಿಂದಾಗಿ ಪಕ್ಷ ಇರುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ನಾಯಕ…
