ಪೂಜೆಗೆ ಇಟ್ಟಿದ್ದ ಸಾರ್ವಜನಿಕ ಗಣೇಶ ಮೂರ್ತಿಯನ್ನೇ ಕದ್ದ ಖದೀಮರು!
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಪ್ರತಿಷ್ಠಾಪಿಸಲಾಗಿದ್ದ ಸಾರ್ವಜನಿಕ ಗಣೇಶ ಮೂರ್ತಿಯನ್ನೇ ಕಳ್ಳರು ಕಳವು ಮಾಡಿಕೊಂಡು ಹೋದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಯರಗಕಟ್ಟೆ ಗ್ರಾಮದಲ್ಲಿ ನಡೆದಿದೆ. ಯರಗಕಟ್ಟೆ ಗ್ರಾಮದಲ್ಲಿ ರಾತ್ರೋರಾತ್ರಿ ದುಷ್ಕರ್ಮಿಗಳು ಗಣಪತಿ ಮೂರ್ತಿಯನ್ನೇ ಕಳವು ಮಾಡಿರುವ ಬಗ್ಗೆ ಗ್ರಾಮಸ್ಥರು…
