ರಾಜಕೀಯ
ಡಿಕೆ ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಶಾಸಕ ಗಾಣಿಗ ರವಿ
ಮಂಡ್ಯ: ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಿಯೇ ಆಗುತ್ತಾರೆ. ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ 40 ವರ್ಷಗಳ ರಾಜಕೀಯ ಅನುಭವ ಇದೆ. ಅವರಿಗೆ ರಾಜಕೀಯ…
