ಗ್ಯಾರಂಟಿ ಹಣ ಕೃಷಿಗೆ ಕೊಟ್ಟರೆ, 100 ಗ್ಯಾರಂಟಿಗೆ ಸಮ: ಕೇಂದ್ರ ಸಚಿವ ಕುಮಾರಸ್ವಾಮಿ
ಗ್ಯಾರಂಟಿಗಳಿಗೆ ವೆಚ್ಚ ಮಾಡುವ ಅಷ್ಟು ಹಣವನ್ನು ಒಂದು ವರ್ಷದ ಮಟ್ಟಿಗೆ ಕೃಷಿ, ತೋಟಗಾರಿಕೆ ಕ್ಷೇತ್ರಗಳಲ್ಲಿ ಹೂಡಿಕೆ ಮಾಡಲಿ. ಎರಡೂ ಕ್ಷೇತ್ರಗಳಿಗೆ ಕಾಯಕಲ್ಪ ಮಾಡಿದರೆ ಕರ್ನಾಟಕ ಇಡೀ ದೇಶಕ್ಕೆ ಮಾದರಿ ಆಗಲಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಒತ್ತಿ ಹೇಳಿದರು. ಭಾರತೀಯ ತೋಟಗಾರಿಕಾ ಸಂಶೋಧನಾ…
