ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರ 30 ರೂ. ಇಳಿಕೆ: ಇಂದಿನಿಂದಲೇ ಜಾರಿ!
ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರದಲ್ಲಿ 30 ರೂ. ಕಡಿತ ಮಾಡಿದ್ದು, ಜುಲೈ 1ರಿಂದಲೇ ನೂತನ ದರ ಜಾರಿಗೆ ಬಂದಿದೆ. ದೇಶಾದ್ಯಂತ ಎಲ್ಲಾ ನಗರಗಳಲ್ಲಿ 19 ಕೆಜಿ ತೂಕದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರದಲ್ಲಿ ಇಳಿಕೆ ಮಾಡಲಾಗಿದ್ದು,…