ತಾಜಾ ಸುದ್ದಿ
ಗೌರಿ ಲಂಕೇಶ್ ಹತ್ಯೆ ಆರೋಪಿ ಏಕಾಂತ್ ಶಿಂಧೆ ಬಣದ ಶಿವಸೇನೆ ಪಕ್ಷಕ್ಕೆ ಸೇರ್ಪಡೆ
ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮಹಾರಾಷ್ಟ್ರ ಮುಖ್ಯಮಂತ್ರಿ ಏಕಾಂತ್ ಶಿಂಧೆ ಬಣದ ಶಿವಸೇನೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶ್ರೀಕಾಂತ್ ಪಂಗಾರ್ಕರ್ 2001ರಿಂದ 2008ರ ಅವಧಿಯಲ್ಲಿ ಶಿವಸೇನೆಯ ಜಲ್ನಾ ವಾರ್ಡ್ ಪಾಲಿಕೆ…
