ತಾಜಾ ಸುದ್ದಿ
ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಏಕಾಂತ್ ಶಿಂಧೆ ಬಣದ ಶಿವಸೇನೆಯಿಂದ ಗೌರಿ ಲಂಕೇಶ್ ಹತ್ಯೆ ಆರೋಪಿ ಉಚ್ಛಾಟನೆ!
ಸಾರ್ವಜನಿಕರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಪಕ್ಷಕ್ಕೆ ಸೇರ್ಪಡೆಯಾದ ಒಂದೇ ದಿನದಲ್ಲಿ ಸಿಎಂ ಏಕಾಂತ್ ಶಿಂಧೆ ನೇತೃತ್ವದ ಶಿವಸೇನೆ ಪಕ್ಷದಿಂದ ಉಚ್ಛಾಟಿಸಲಾಗಿದೆ. ಜಲ್ಮಾ ವಿಧಾನಸಭಾ ಕ್ಷೇತ್ರದ ಶ್ರೀಕಾಂತ್ ಪಂಗಾರ್ಕರ್ ನೇಮಕ…
