ಬೆಂಗಳೂರು
ಬೆಂಗಳೂರಿನಲ್ಲಿ ಅನುಮತಿ ಇಲ್ಲದೇ ರಸ್ತೆ ಅಗೆದರೆ ಬೀಳುತ್ತೆ ದಂಡ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ
ಗ್ರೇಟರ್ ಬೆಂಗಳೂರು ವ್ಯಾಪಪ್ತಿಯಲ್ಲಿ ಇನ್ನು ಮುಂದೆ ಅನುಮತಿ ಇಲ್ಲದೇ ಯಾವುದೇ ಇಲಾಖೆ ರಸ್ತೆ ಅಗೆದರೆ ದಂಡ ವಿಧಿಸಲು ಹಾಗೂ ಪ್ರಕರಣ ದಾಖಲಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳು ಕೈಗೊಂಡಿರುವ ಕಾಮಗಾರಿಗಳ ಅನುಷ್ಠಾನದ ಸಂದರ್ಭದಲ್ಲಿ ಎದುರಾಗುವ…
