ವಂಶವೃಕ್ಷ ದೃಢೀಕರಣಕ್ಕೆ ಹೊಸ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಕರ್ನಾಟಕ ಸರ್ಕಾರವು ವಂಶವೃಕ್ಷ (Family Tree) ದೃಢೀಕರಣ ಪತ್ರ ನೀಡುವ ಕುರಿತು ರಾಜ್ಯಾದ್ಯಂತ ಏಕೀಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರ ಸಹಿ ಹೊಂದಿರುವ ಈ ಸುತ್ತೋಲೆ ಪ್ರಕಾರ, ಇನ್ನು ಮುಂದೆ…
