ಮನರಂಜನೆ
ಗೀತಾ ಶಿವರಾಜ್ ಕುಮಾರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ: ಚಿಕಿತ್ಸೆ ಮುಂದುವರಿಕೆ
ಸ್ಯಾಂಡಲ್ ವುಡ್ ಸ್ಟಾರ್ ನಟ ಶಿವರಾಜ್ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರಿಗೆ ಕುತ್ತಿಗೆ ಬಳಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಇತ್ತೀಚೆಗಷ್ಟೇ ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಪತ್ನಿ ಗೀತಾ ಶಿವರಾಜ್…
