ಕ್ರೀಡೆ
ಜೈಸ್ವಾಲ್, ಗಿಲ್ ಶತಕ: 5 ವಿಕೆಟ್ 518 ರನ್ ಗೆ ಭಾರತ ಮೊದಲ ಇನಿಂಗ್ಸ್ ಡಿಕ್ಲೇರ್
ಆರಂಭಿಕ ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಶುಭಮನ್ ಗಿಲ್ ಅವರ ಶತಕಗಳ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ಗೆ 518 ರನ್ ಗೆ ಡಿಕ್ಲೇರ್ ಮಾಡಿಕೊಂಡಿದೆ. ದೆಹಲಿಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ…
