ಕಾನೂನು
ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ
ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂಬ ಸಂಚಲನಕಾರಿ ಪ್ರಕರಣದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ, ಪ್ರಮುಖ ಆರೋಪಿತರಲ್ಲಿ ಒಬ್ಬರಾದ ಗಿರೀಶ್ ಮಟ್ಟಣ್ಣವರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಾಲಯ ಸಾರಾಸಗಟಾಗಿ ವಜಾಗೊಳಿಸಿದೆ. ಈ ತೀರ್ಪಿನ ಮೂಲಕ ತನಿಖೆಯಿಂದ ತಪ್ಪಿಸಿಕೊಳ್ಳಲು ತಾಂತ್ರಿಕ ನೆಪಗಳನ್ನು ಮುಂದಿಟ್ಟಿದ್ದ…
