ರಾಜ್ಯ
ಸಿದ್ದರಾಮಯ್ಯ, ಡಿಕೆಶಿ ಜೊತೆಗೂಡಿ ಹೋರಾಟ ನಡೆಸಲು ಸಿದ್ಧ: ಎಚ್.ಡಿ. ದೇವೇಗೌಡರ ಗುಡುಗು
ಬೆಂಗಳೂರು: ಗೋದಾವರಿ-ಕೃಷ್ಣ-ಕಾವೇರಿ ನೀರಾವರಿ ಯೋಜನೆಯಲ್ಲಿ ಕರ್ನಾಟಕಕ್ಕೆ 25 ಟಿಎಂಸಿ ಅಡಿ ನೀರು ಪಡೆಯಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೂಡಿ ಹೋರಾಟ ನಡೆಸಲು ಸಿದ್ಧ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…
