ವಿಶೇಷ
ಧರೆಗಿಳಿದ ಗಗನಕ್ಕೇರಿದ್ದ ಬಂಗಾರ: ಮೋದಿ ಮಾತಿಗೆ ಕುಸಿಯಿತಾ ಚಿನ್ನದ ಬೆಲೆ?
ಕಳೆದ ಒಂದು ವರ್ಷದಿಂದ ಸತತ ಏರಿಕೆ ಕಾಣುತ್ತಲೇ ಸಾಗಿದ್ದ ಚಿನ್ನ ಹಾಗೂ ಬೆಳ್ಳಿಯ ಬೆಲೆ ಕುಸಿತ ಕಾಣಲು ಆರಂಭಿಸಿದೆ. ಅದರಲ್ಲೂ ಮದುವೆ ಸೀಸನ್ ಹತ್ತಿರ ಬರುತ್ತಿರುವ ಸಂದರ್ಭದಲ್ಲಿ ಬಂಗಾರ ಮತ್ತು ಬೆಳ್ಳಿಯ ಬೆಲೆ ಇಳಿಕೆ ಆಗಿದ್ದರಿಂದ ಜನರು ಸಂತೋಷಗೊಂಡಿದ್ದಾರೆ. ಆದರೆ ಪ್ರಧಾನಿ…
