ಅಪರಾಧ
ಅರ್ಚಕರನ್ನು ನಂಬಿಸಿ ಅವರ ಪತ್ನಿಯರನ್ನು ಸುಲಿಗೆ ಮಾಡುತ್ತಿದ್ದ ಖತರ್ನಾಕ್ ಕಳ್ಳ!
ಬೆಂಗಳೂರು: ದೇವಸ್ಥಾನಕ್ಕೆ ಹೋಗಿ ಹೆಚ್ಚಿನ ದಕ್ಷಿಣೆ ಹಾಕಿ ಅರ್ಚಕರನ್ನು ನಂಬಿಸಿ ವಂಚನೆ ನಡೆಸುತ್ತಿದ್ದ ಐನಾತಿ ಕಳ್ಳನನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಭಟ್ ಬಂಧಿತ ಆರೋಪಿಯಾಗಿದ್ದು,ಆತನಿಂದ 15 ಲಕ್ಷ ರೂ. ಮೌಲ್ಯದ 116 ಗ್ರಾಂ ಚಿನ್ನ ಹಾಗೂ 409 ಗ್ರಾಂ ಬೆಳ್ಳಿ…
