ಮನರಂಜನೆ
ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ!
ಬೆಂಗಳೂರು: ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ವಿಭಿನ್ನ ಕಥೆಗಳನ್ನು ಪರಿಚಯಿಸುತ್ತಾ ಬಂದಿರುವ ಜೀ ಕನ್ನಡ ವಾಹಿನಿ ಇದೀಗ ಮತ್ತೊಂದು ಹೊಸ ಧಾರಾವಾಹಿ ‘ಗೌರಿಪುತ್ರ’ವನ್ನು ಪ್ರೇಕ್ಷಕರ ಮುಂದೆ ತರಲು ಸಜ್ಜಾಗಿದೆ. ನವೆಂಬರ್ 16ರಿಂದ ಪ್ರತಿದಿನ ಸಂಜೆ 7 ಗಂಟೆಗೆ ಪ್ರಸಾರವಾಗಲಿರುವ ಈ ಧಾರಾವಾಹಿ ತನ್ನ…
