ರಾಜ್ಯ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಜುಲೈ 1ರಿಂದಲೇ ಶೇ.2 ತುಟ್ಟಿಭತ್ಯೆ ಹೆಚ್ಚಳ!
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಳೆದ ಜುಲೈ 1ರಿಂದ ಅನ್ವಯವಾಗುವಂತೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸಿರುವ ಆದೇಶವು ಮುಂದಿನ 2 ರಿಂದ 3 ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ ಎಂದು…
