ರಾಜ್ಯ
ಶೀಘ್ರದಲ್ಲೇ 2 ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಹಣಕಾಸು ಇಲಾಖೆಯಿಂದ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ತಿಳಿಸಿದ್ದಾರೆ. ಗುರುವಾರ ಸಚಿವ…
