ತಾಜಾ ಸುದ್ದಿ
SHOCKING ಜಲ್ಲಿಕಲ್ಲು ಮಿಶ್ರಿತ ಮಣ್ಣು ಸುರಿದು ಇಬ್ಬರು ಮಹಿಳೆಯರ ಜೀವಂತ ಸಮಾಧಿಗೆ ಯತ್ನ!
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಮಹಿಳೆಯರ ಮೇಲೆ ಜಲ್ಲಿಕಲ್ಲು ಮಿಶ್ರಿತ ಮಣ್ಣು ಸುರಿದು ಜೀವಂತ ಸಮಾಧಿ ಮಾಡಲು ಯತ್ನಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಮಂಗವಾ ಪೊಲೀಸ್ ಠಾಣಾ ವ್ಯಾಪ್ತಿಯ ಹಿನೋಟಾ ಜೊರೋಟ್ ಗ್ರಾಮದಲ್ಲಿ ಖಾಸಗಿ ಜಮೀನಿನಲ್ಲಿ ರಸ್ತೆ ನಿರ್ಮಿಸುವುದನ್ನು ವಿರೋಧಿಸಿ…
